ಸರಳವಾಸ್ತು

ಗುರೂಜಿಯನ್ನು ಬರ್ಬರವಾಗಿ ಕೊಂದದ್ದು ನೋವಾಗಿದೆ, ಆಸ್ತಿಗಾಗಿ ಕೊಲೆ ನಡೆದಿಲ್ಲ । ಆರೋಪಿ ಪತ್ನಿ ಹೇಳಿಕೆ

ಹುಬ್ಬಳ್ಳಿ: ನಮ್ಮ ಮತ್ತು ಗುರೂಜಿ ನಡುವೆ ಒಳ್ಳೆಯ ಸಂಬಂಧ ಇತ್ತು. ನಮ್ಮ ಮನೆಯವರು ಈ ರೀತಿ ಮಾಡಿದ್ದು ತಪ್ಪು ಎಂದು ಕೊಲೆ ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹಾಗಾದೆ ಕೊಲೆ ಯಾಕಾಯ್ತು ಅನ್ನುವುದು ಗೊತ್ತಾಗುತ್ತಿಲ್ಲ. ಆಕೆಯ ಹೇಳಿಕೆಯಿಂದ ಬಿಗ್ ಟ್ವಿಸ್ಟ್ ದೊರೆತಿದೆ. ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ನಮ್ಮ ತಂದೆಯ ಇದ್ದರು. ನನಗೆ ಬೇಸರ ಆದಾಗ ಗುರೂಜಿ ಜತೆ ಮಾತನಾಡುತ್ತಿದ್ದೆ. ಬೇನಾಮಿ ಆಸ್ತಿ ವಿಚಾರವಾಗಿ ಕೊಲೆ ನಡೆದಿದೆ ಅನ್ನೋದು ಸುಳ್ಳು …

ಗುರೂಜಿಯನ್ನು ಬರ್ಬರವಾಗಿ ಕೊಂದದ್ದು ನೋವಾಗಿದೆ, ಆಸ್ತಿಗಾಗಿ ಕೊಲೆ ನಡೆದಿಲ್ಲ । ಆರೋಪಿ ಪತ್ನಿ ಹೇಳಿಕೆ Read More »

ಸರಳವಾಸ್ತು ಇಷ್ಟು ಭೀಕರವಾಗಿ ಕೈ ಕೊಟ್ಟದ್ದು ಯಾಕೆ ಗೊತ್ತೇ ?
ಆ ಎರಡು ‘ವಾಸ್ತು ‘ ಗಳು ಕೊಲೆಗೆ ಪ್ರಮುಖ ಕಾರಣ !!

ಬೆಳ್ಳಂಬೆಳಿಗ್ಗೆಯ ಭೀಕರ ರಕ್ತಪಾತಕ್ಕೆ ಹುಬ್ಬಳ್ಳಿ ಅಕ್ಷರಶ: ಬೆದರಿ ಬೆಚ್ಚಿದೆ. ಅತ್ಯಂತ ಬರ್ಭರವಾಗಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಇರಿದು ಕೊಲೆ ಮಾಡಿ, ಇನ್ನು ಬದುಕುವುದು ಅಸಾಧ್ಯ ಅನ್ನುವಷ್ಟು ಮನಸಾರೆ ಚುಚ್ಚಿ ಹಂತಕರು ಪರಾರಿಯಾಗಿದ್ದಾರೆ. ಅವಳಿ ನಗರ ನಡೆದ ರಕ್ತಪಾತಕ್ಕೆ ತಲ್ಲಣ ಅನುಭವಿಸಿದೆ. ಇದು ನಿನ್ನೆಯ ಮಧ್ಯಾಹ್ನದ ಸಂಗತಿ. ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ …

ಸರಳವಾಸ್ತು ಇಷ್ಟು ಭೀಕರವಾಗಿ ಕೈ ಕೊಟ್ಟದ್ದು ಯಾಕೆ ಗೊತ್ತೇ ?
ಆ ಎರಡು ‘ವಾಸ್ತು ‘ ಗಳು ಕೊಲೆಗೆ ಪ್ರಮುಖ ಕಾರಣ !!
Read More »

error: Content is protected !!
Scroll to Top