Browsing Tag

ಸರಳ ವಾಸ್ತು ಗುರೂಜಿ

ಮಣ್ಣಲ್ಲಿ ಮಣ್ಣಾದ ವಾಸ್ತುತಜ್ಞ ಚಂದ್ರಶೇಖರ ಗುರೂಜಿ!

ಹುಬ್ಬಳ್ಳಿ: ವಾಸ್ತುತಜ್ಞ ಚಂದ್ರಶೇಖರ್ ಮಣ್ಣಲ್ಲಿ ಮಣ್ಣಾಗಿದ್ದಾರೆ. ವೀರ ಶೈವ ಲಿಂಗಾಯತ ಸಂಪ್ರದಾಯದಂತೆ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಸುಳ್ಳಾ ಗ್ರಾಮದ ಬಳಿಯ ಜಮೀನಿನಲ್ಲಿ ಗುರೂಜಿಯವರ ಅಂತ್ಯಸಂಸ್ಕಾರ ನೆರವೇರಿದೆ. ಅಣ್ಣನ ಮಗ ಸಂತೋಷ್ ಅಂಗಡಿ ಅಂತಿಮ ವಿಧಿವಿಧಾನ ಮಾಡಿದ್ದಾರೆ.