7th Pay Commission : ಹೊಸ ವರ್ಷಕ್ಕೆ ಸರಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ!

ಹೊಸ ವರ್ಷದ ವೇಳೆಗೆ ಮತ್ತೊಮ್ಮೆ ಸರ್ಕಾರವು ಕೇಂದ್ರ ಸರ್ಕಾರಿ ನೌಕರರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡುವ ಸಿಹಿ ಸುದ್ದಿಯ ನಿರೀಕ್ಷೆ ನೀಡಿದೆ. ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳವಾಗುವುದರಿಂದ ಮುಂದಿನ ಕಂತಿನ ಡಿಎ ಹೆಚ್ಚಳ ಯಾವಾಗ ಎಂಬ ಕುತೂಹಲ ಮೂಡಿದೆ. ಇದೀಗ ದೀಪಾವಳಿ ಹಬ್ಬ ಮುಗಿದು ಡಿಎ ಏರಿಕೆಯಾಗಿರುವುದರಿಂದ ಕೇಂದ್ರ ಸರ್ಕಾರಿ ನೌಕರರು ಮುಂದಿನ ಡಿಎ ಹೆಚ್ಚಳಕ್ಕಾಗಿ ಕಾಯುತ್ತಿದ್ದಾರೆ. ಮುಂದಿನ ಡಿಎ ಕೂಡಾ ಇದೇ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ದೇಶದಲ್ಲಿ ಒಟ್ಟು 48 ಲಕ್ಷ ಕೇಂದ್ರ ನೌಕರರು ಮತ್ತು …

7th Pay Commission : ಹೊಸ ವರ್ಷಕ್ಕೆ ಸರಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ! Read More »