Government Employees : ಸರ್ಕಾರಿ ನೌಕರರಿನ್ನು ಹಳದಿ-ಕೆಂಪು ಬಣ್ಣದ ಟ್ಯಾಗ್ ಧರಿಸುವಂತೆ ಆದೇಶ, ಏನಿದರ ಉದ್ದೇಶ?
Government Employees : ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಕೊರಳಿಗೆ ಹಾಕಿಕೊಳ್ಳುವುದರ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ.
ಮೈಸೂರು(Mysore) ಸಂಸ್ಥಾನವು ಕರ್ನಾಟಕ(Karnataka) ರಾಜ್ಯ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳುತ್ತಿರುವ…