ದಕ್ಷಿಣ ಕನ್ನಡ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಸೇವಾದರ ಹೆಚ್ಚಳ

ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವೂ ( Kukke Subramanya Temple ) ಒಂದು. ಸರ್ಪಸಂಸ್ಕಾರಕ್ಕೆ ಬಹಳ ಪ್ರಸಿದ್ಧಿ ಪಡೆದ ಈ ಈ ದೇವಸ್ಥಾನಕ್ಕೆ ಅನೇಕ ಭಕ್ತರು ಸಾಗರೋಪಾದಿಯಲ್ಲಿ ಬರುತ್ತಾರೆ. ಆದೇ ಈಗ ಈ ಸರ್ಪ ಸಂಸ್ಕಾರ ಸೇವಾ ದರವನ್ನು ( Kukke Subramanya Temple Sarpa Samskara) ಹೆಚ್ಚಳ ಮಾಡಿದೆ. ಇದು ನಿಜಕ್ಕೂ ಭಕ್ತಾಧಿಗಳಿಗೆ ಬಿಗ್ ಶಾಕ್ ಸುದ್ದಿ ಎಂದೇ ಹೇಳಬಹುದು. ಕುಕ್ಕೆ ಶ್ರೀ ಸಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಸೇವೆಗಳಲ್ಲಿ …

ದಕ್ಷಿಣ ಕನ್ನಡ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಸೇವಾದರ ಹೆಚ್ಚಳ Read More »