ಇಂದಿನಿಂದ ಡಿ.28ರವರೆಗೆ ‘ಸಂತಾನ ಭಾಗ್ಯಕರುಣಿಸುವ ಸರ್ವೆ ಶ್ರೀ ಸುಬ್ರಹ್ಮಣೇಶ್ವರನ ಸನ್ನಿಧಿಯಲ್ಲಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಪುನಃ ನಿರ್ಮಾಣಗೊಂಡ ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಡಿ.21ರಿಂದ 28ರವರೆಗೆ ನಡೆಯಲಿದೆ. ಈ ದೇವಸ್ಥಾನ ಸುಮಾರು 400 ವರ್ಷಗಳಷ್ಟು ಪುರಾತನವಾದದ್ದು. ಇಲ್ಲಿನ ದೇವರು ಸಂತಾನ ಭಾಗ್ಯಕರುಣಿಸುವ ಸಂತಾನ ಸುಬ್ರಹ್ಮಣ್ಯನೆಂದು ಖ್ಯಾತಿ ಪಡೆದಿದ್ದು ಹಲವಾರು ಭಕ್ತರು ಮಂಗಳ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕಾಗಿ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ದೇವಾಲಯ ವಾಅಸ್ತುಶಿಲ್ಪಿ ಮಹೇಶ್ ಮುನಿಯಂಗಳ ಮಾರ್ಗದರ್ಶನದಂತೆ ಎರಡು …

ಇಂದಿನಿಂದ ಡಿ.28ರವರೆಗೆ ‘ಸಂತಾನ ಭಾಗ್ಯಕರುಣಿಸುವ ಸರ್ವೆ ಶ್ರೀ ಸುಬ್ರಹ್ಮಣೇಶ್ವರನ ಸನ್ನಿಧಿಯಲ್ಲಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ Read More »