ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಯವರಿಗೆ ಸನ್ಮಾನ
ಸವಣೂರು : ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಯವರು ಸತತ 30 ವರ್ಷಗಳಿಂದ ಶ್ರೀರಾಮಕೃಷ್ಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ.ಲಿ. ಮಂಗಳೂರು ಇದರ ನಿರ್ದೇಶಕರಾಗಿದ್ದು ಈ ಬಾರಿಯ ಚುನಾವಣೆಯಲ್ಲೂ 5 ವರ್ಷಗಳ ಅವಧಿಗೆ ನಿರ್ದೇಶಕರಾಗಿ…