Ration Card Update: ಪಡಿತರ ಚೀಟಿದಾರರೇ ನ.30 ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ರೇಷನ್ ಸಿಗಲ್ಲ
Ration Card Update: ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದು, ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಬೆರಳಚ್ಚು ನೀಡಿ ಇ-ಕೆವೈಸಿ ಕಾರ್ಯ ಮಾಡಿಸಬೇಕು.
ಅಂದ ಹಾಗೆ…