KCET 2022 : ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಯುಜಿಸಿಇಟಿ-2022 ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಸಿಇಟಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಫಲಿತಾಂಶ ವೀಕ್ಷಿಸಬಹುದಾಗಿದೆ. ಎಂಜಿನಿಯರಿಂಗ್‌, ವಾಸ್ತುಶಿಲ್ಪ, ಬಿ-ಫಾರ್ಮ್‌, ಕೃಷಿ ವಿಜ್ಞಾನ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕೋರ್ಸ್‌ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವು ವೆಬ್‌ಸೈಟ್‌ https://cetonline.karnataka.gov.in/kea/ ನಲ್ಲಿ ಬಿಡುಗಡೆಯಾಗಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶವನ್ನು ನೋಡಬಹುದು. …

KCET 2022 : ಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ Read More »