ಮತದಾರರ ಪಟ್ಟಿ ವಿವಾದ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟಾಂಗ್| ಇದು ಕೆಜಿಎಫ್ ಚಿತ್ರದ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ದಂತಕಥೆಯೂ ಅಲ್ಲ

ಮತದಾರರ ಪಟ್ಟಿ ಪರಿಷ್ಕರಣೆ ವಿಷಯವಾಗಿ ಎರಡು ದಿನಗಳಿಂದ ಕರ್ನಾಟಕದಲ್ಲಿ ಭಾರೀ ಗದ್ದಲ ಉಂಟಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ ಮತದಾರರ ಖಾಸಗಿ ಸಂಗತಿಗಳು ಸೋರಿಕೆ ಆಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಅದರಲ್ಲೂ ಸಚಿವ ಅಶ್ವತ್ಥ್ ನಾರಾಯಣ್ ಅವರ ಬಗ್ಗೆಯೇ ಅನುಮಾನ ವ್ಯಕ್ತ ಪಡಿಸಿದೆ. ಈ ಅನುಮಾನಕ್ಕೆ ಕಾರಣ ಹೊಂಬಾಳೆ ಎಂಬ ಹೆಸರು. ಹಾಗಾದರೆ ಈ ಅನುಮಾನಗಳ ಹಿನ್ನೆಲೆಯೇನು? ಹೊಂಬಾಳೆ ಫಿಲ್ಮಸ್ ಸಂಸ್ಥೆಯು ಸಚಿವ ಅಶ್ವತ್ಥ್ ನಾರಾಯಣ್ ಅವರ ಸಂಬಂಧಿಕರಾದ ವಿಜಯ್ ಕುಮಾರ್ ಅವರದ್ದಾಗಿದೆ. ಈ ಹೊಂಬಾಳೆ ಫಿಲ್ಮಸ್ …

ಮತದಾರರ ಪಟ್ಟಿ ವಿವಾದ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಟಾಂಗ್| ಇದು ಕೆಜಿಎಫ್ ಚಿತ್ರದ ಸೇಡಿನ ಕಥೆಯೂ ಅಲ್ಲ, ಕಾಂತಾರ ಚಿತ್ರದ ದಂತಕಥೆಯೂ ಅಲ್ಲ Read More »