BIGG NEWS: ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ | ಅಡುಗೆ ತೈಲ ಬೆಲೆ ಮತ್ತಷ್ಟು ಇಳಿಕೆ!!!
ಇತ್ತೀಚೆಗಷ್ಟೇ ಹಾಲಿನ ದರ ಏರಿಕೆಯ ನಡುವೆ ತೈಲ ದರ ಏರಿಕೆಯಾಗಿ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ, ಗಣಿ ತೈಲಗಳ ಬೆಲೆ ಇಳಿಕೆಯಾಗಿ ಸಾಮಾನ್ಯ ಜನತೆಗೆ ಕೊಂಚ ಮಟ್ಟಿಗಾದರೂ ನಿಟ್ಟುಸಿರು ಬಿಡುವಂತಾಗಿದೆ.
ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರದ ನಡುವೆ!-->!-->!-->…