ತಾಳಿ ಕಟ್ಟಬೇಕೆನ್ನುವಷ್ಟರಲ್ಲೇ ವಧು ಅಸ್ವಸ್ಥ | ವಧು ತಿಂದ ಸಿಹಿತಿಂಡಿಯಲ್ಲಿ ವಿಷ, ಅಷ್ಟಕ್ಕೂ ಅಲ್ಲೇನಾಗಿತ್ತು?

ಒಂದು ಮದುವೆ ಸುಸೂತ್ರವಾಗಿ ನಡೆಯುವ ಮುನ್ನ ಸಾವಿರಾರು ವಿಘ್ನಗಳಂತೆ. ಹೌದು ಮದುವೆ ಯಾವ ಕ್ಷಣದಲ್ಲಿ ಯಾವ ಕಾರಣಕ್ಕೆ ನಿಲ್ಲಬಹುದು ಎಂಬುದು ಊಹಿಸಲು ಸಹ ಸಾಧ್ಯ ಇಲ್ಲ. ಇಲ್ಲೊಂದು ಮದುವೆಯಲ್ಲಿ ವಿಚಿತ್ರ ಸಂಗತಿ ನಡೆದಿದೆ. ಹೌದು ಮದುವೆ ಸಂಭ್ರಮದಲ್ಲಿದ್ದ ವಧುವಿಗೆ ಮಹಿಳೆಯೊಬ್ಬರು ಯಾರಿಗೂ ಗೊತ್ತಾಗದಂತೆ ಸಿಹಿ ಜೊತೆಯಲ್ಲಿ ವಿಷ ಬೆರೆಸಿ ಕೊಟ್ಟಿದ್ದು ಅದನ್ನು ತಿಂದ ವಧು ಕೆಲ ಸಮಯದ ಬಳಿಕ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ನೆರೆಯ ಮದನಪಲ್ಲಿ ಇಂದಿರಾನಗರ ವಾಸಿ …

ತಾಳಿ ಕಟ್ಟಬೇಕೆನ್ನುವಷ್ಟರಲ್ಲೇ ವಧು ಅಸ್ವಸ್ಥ | ವಧು ತಿಂದ ಸಿಹಿತಿಂಡಿಯಲ್ಲಿ ವಿಷ, ಅಷ್ಟಕ್ಕೂ ಅಲ್ಲೇನಾಗಿತ್ತು? Read More »