DR : ಕೇಂದ್ರ ಸರಕಾರಿ ಪಿಂಚಣಿದಾರರ ಡಿಆರ್ ಹೆಚ್ಚಳ | ಇವರಿಗೆ ಮಾತ್ರ ಅನ್ವಯ!!!

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ. ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) ಶೇ.4ರಷ್ಟು ಹೆಚ್ಚಳ ಮಾಡಿದ ಪರಿಣಾಮವಾಗಿ, ಕೇಂದ್ರ ಸರ್ಕಾರಿ ನೌಕರರ ಡಿಎ (DA) ಮೂಲವೇತನದಲ್ಲಿ ಶೇ.38ಕ್ಕೆ ಏರಿಕೆಯಾಗಿದೆ. ಇದು ಏಳನೇ ವೇತನ ಆಯೋಗದ ಅಡಿಯಲ್ಲಿ ವೇತನ ಪಡೆಯುವ ಎಲ್ಲ ನೌಕರರಿಗೂ ಅನ್ವಯವಾಗಿತ್ತು. ತುಟ್ಟಿ ಭತ್ಯೆ ಅಥವಾ ಡಿಎ (DA) ಅನ್ನು ಸರ್ಕಾರಿ ನೌಕರರಿಗೆ ನೀಡಿ ಡಿಯರನೆಸ್ ರಿಲೀಫ್ (DR) ಅನ್ನು ಪಿಂಚಣಿದಾರರಿಗೆ (Pensioners) ನೀಡಲಾಗುತ್ತದೆ. …

DR : ಕೇಂದ್ರ ಸರಕಾರಿ ಪಿಂಚಣಿದಾರರ ಡಿಆರ್ ಹೆಚ್ಚಳ | ಇವರಿಗೆ ಮಾತ್ರ ಅನ್ವಯ!!! Read More »