‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ‘ – ನಿಜವಾಯ್ತಾ ನಿರೀಕ್ಷೆಗೂ ಮೀರಿದ ಕಾರ್ಣಿಕ ?

ರಾಜ್ಯದಲ್ಲಿನ ವರ್ಷಂಪ್ರತಿಯ ಕಾರ್ಣಿಕವೊಂದು ನಿರೀಕ್ಷೆಯ ಎಲ್ಲೆಯನ್ನು ಮೀರಿ ನಿಜವಾಯಿತಾ? ಎಂಬ ಪ್ರಶ್ನೆ ಮೂಡುವಂತೆ ಜಾಗತಿಕ ವಿದ್ಯಮಾನವೊಂದು ನಡೆದಿದೆ. ಈ ವಿಚಾರದ ಕುರಿತಾದ ಚರ್ಚೆಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ಕುತೂಹಲದ ಜೊತೆಗೆ , ಭವಿಷ್ಯವಾಣಿಯ ಬಗ್ಗೆ ಮಾತುಕತೆಗಳು ಅಲ್ಲಲ್ಲಿ ನಡೆಯುತ್ತಿವೆ. ದೈವಿಕ ಶಕ್ತಿಯ ಜೊತೆಗೆ ಅಲ್ಲಿನ ಆಚರಣೆಯ ಮೂಲಕ ಖ್ಯಾತಿ ಪಡೆದಿರುವ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಕಾರ್ಣಿಕೋತ್ಸವ ರಾಜ್ಯದಲ್ಲೇ ವಿಶೇಷ ಸ್ಥಾನ ಪಡೆದಿದೆ. ದೇವರಗುಡ್ಡದ ಕಾರ್ಣಿಕ ನುಡಿಯುವ ಗೊರವಪ್ಪ ನಾಗಪ್ಪ ಉರ್ಮಿ 20 ಅಡಿ ಬಿಲ್ಲನ್ನೇರಿ …

‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್ ‘ – ನಿಜವಾಯ್ತಾ ನಿರೀಕ್ಷೆಗೂ ಮೀರಿದ ಕಾರ್ಣಿಕ ? Read More »