Kantara – KGF Hotel : ಕಾಂತಾರ ಕೆಜಿಎಫ್ ಹೆಸರಲ್ಲಿ ಬರಲಿದೆ ಹೋಟೆಲ್ !!ಏನಿದು ಹೊಸ ಸುದ್ದಿ ಅಂತೀರಾ?

ಕಾಂತಾರ (Kantara) ಸಿನಿಮಾ ರಿಲೀಸ್ ಆಗಿ ಇಷ್ಟು ದಿನವಾದರೂ ಸಿನಿಮಾದ ಅಬ್ಬರ ಜೋರಾಗಿಯೇ ನಡೆಯುತ್ತಿದೆ. ಅಷ್ಟೇ ಅಲ್ಲದೇ, ಕನ್ನಡ ಸಿನಿಮಾರಂಗವನ್ನು (Kannada cinema) ಇಡೀ ಭಾರತೀಯ ಚಿತ್ರರಂಗವೇ (Indian film industry) ತಿರುಗಿ ನೋಡುವಂತೆ ಮಾಡಿದ ಗರಿಮೆ ಸಿನಿಮಾ ಕಾಂತಾರದ್ದು ಎಂದರೆ ತಪ್ಪಾಗದು. ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ.ವಿಶ್ವಾದ್ಯಂತ ಸಂಚಲನ ಮೂಡಿಸಿ ಕರಾವಳಿಯ ಕಲೆಯನ್ನು ಬಿಂಬಿಸಿ ತುಳುನಾಡಿನ ಸಂಸ್ಕೃತಿಯ ವೈಭವವನ್ನು ಜಗತ್ತಿಗೆ ಸಾರಿದ ಖ್ಯಾತಿ ಕಾಂತಾರ ಸಿನಿಮಾಗೆ ದಕ್ಕಲೆಬೇಕು. …

Kantara – KGF Hotel : ಕಾಂತಾರ ಕೆಜಿಎಫ್ ಹೆಸರಲ್ಲಿ ಬರಲಿದೆ ಹೋಟೆಲ್ !!ಏನಿದು ಹೊಸ ಸುದ್ದಿ ಅಂತೀರಾ? Read More »