R Ashok: ಆರ್ ಅಶೋಕ್‌ಗೆ ಸುಪ್ರೀಂನಲ್ಲಿ ಬಿಗ್ ರಿಲೀಫ್: ಎಫ್‌ಐಆರ್ ರದ್ದು
R Ashok: ಬಗರ್ ಹುಕುಂ (Bagair Hukum) ಜಮೀನು ಹಂಚಿಕೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಅವರಿಗೆ ಸುಪ್ರೀಂ ಕೋರ್ಟ್ (Supreme Court) ಬಿಗ್ ರಿಲೀಫ್ ನೀಡಿದೆ.ಅಶೋಕ್ ಅವರ ವಿರುದ್ಧ ಎಸಿಬಿ ದಾಖಲಿಸಿದ್ದ ಎಫ್‌ಐಆರ್ ಅನ್ನು!-->…
