ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಎಜಿ ಪೆರಾರಿವಾಲನ್ ಬಿಡುಗಡೆ- ಸುಪ್ರೀಂಕೋರ್ಟ್ ಆದೇಶ !!!

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ ಈ ತೀರ್ಪನ್ನು ಪ್ರಕಟಿಸಿದೆ. ಎಜಿ ಪೆರಾರಿವಾಲನ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಶಿಕ್ಷೆ ಅನುಭವಿಸಿದ್ದರಿಂದ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೂಚಿಸಿತು. ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರಾರಿವಾಲನ್ 30 …

ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಎಜಿ ಪೆರಾರಿವಾಲನ್ ಬಿಡುಗಡೆ- ಸುಪ್ರೀಂಕೋರ್ಟ್ ಆದೇಶ !!! Read More »