ರ‍್ಯಾಪಿಡೋ ಚಾಲಕನ ವಿರುದ್ಧ ನಟಿಯ ಲೈಂಗಿಕ ಕಿರುಕುಳದ ಕೇಸ್| ತನಿಖೆಯಿಂದ ಶಾಕಿಂಗ್ ಸತ್ಯ ಬಯಲು!

ರ‍್ಯಾಪಿಡೋ ಚಾಲಕನಿಂದ ಲೈಂಗಿಕ ದೌರ್ಜನ್ಯವಾಗಿದೆ ಎಂದು ನಟಿಯೊಬ್ಬರು ಪೋಲಿಸರಿಗೆ ದೂರು ನೀಡಿದ್ದರು. ಆತ ದೇಹದ ಅಂಗಾಂಗಗಳನ್ನು ಮುಟ್ಟಿ, ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ನಟಿ ಆರೋಪಿಸಿದ್ದರು. ನಟಿ, ಮಾಡೆಲ್​ ಹಾಗೂ ಡಬ್ಬಿಂಗ್​ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿರುವ ಯುವತಿಯೊಬ್ಬರು ತನಗೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಸುಳ್ಳು ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಸತ್ಯವನ್ನು ಬಯಲಿಗೆಳೆದಿದ್ದಾರೆ. ಇದೀಗ ನಟಿಯು ತನ್ನ ಸುಳ್ಳು ಆರೋಪದಿಂದ ತಾನೇ ಸಿಕ್ಕಿ ಬಿದ್ದಿರುವ ಘಟನೆಯು ಬೆಂಗಳೂರಿನಲ್ಲಿ ನಡೆದಿದೆ. ಅಂದು ಅಕ್ಟೋಬರ್​ 30ರ …

ರ‍್ಯಾಪಿಡೋ ಚಾಲಕನ ವಿರುದ್ಧ ನಟಿಯ ಲೈಂಗಿಕ ಕಿರುಕುಳದ ಕೇಸ್| ತನಿಖೆಯಿಂದ ಶಾಕಿಂಗ್ ಸತ್ಯ ಬಯಲು! Read More »