ಖಗ್ರಾಸ ಚಂದ್ರಗ್ರಹಣ : ಧರ್ಮಸ್ಥಳ – ದರ್ಶನದ ಸಮಯದಲ್ಲಿ ಬದಲಾವಣೆ!!!

ಮೊನ್ನೆಯಷ್ಟೇ ಸೂರ್ಯಗ್ರಹಣ ನಡೆದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಖಗ್ರಾಸ ಚಂದ್ರ ಗ್ರಹಣ ಸಂಭವಿಸಲಿದೆ. ಸಾಮಾನ್ಯವಾಗಿ ಗ್ರಹಣ ಸಮಯದಲ್ಲಿ ದೇವಾಲಯ ಇಲ್ಲವೇ ಯಾವುದೇ ದೈವಿಕ ಆಚರಣೆ ನಡೆಸುವುದಿಲ್ಲ. ಗ್ರಹಣ ಮುಗಿದ ಬಳಿಕ ಶುಚಿ ಕಾರ್ಯ ನಡೆಸಿ ಪೂಜೆ ಪುನಸ್ಕಾರ ನಡೆಸುವುದು ವಾಡಿಕೆ. ಸೂರ್ಯಗ್ರಹಣದ ಬಳಿಕ ಇದೀಗ ನ.8 ರಂದು ಮಂಗಳವಾರ ಸಂಭವಿಸಲಿರುವ ಗ್ರಸ್ತೋದಯ ಖಗ್ರಾಸ ಚಂದ್ರಗ್ರಹಣ ಇರುವುದರಿಂದ ಅಂದು ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮಧ್ಯಾಹ್ನ 01.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತಾದಿಗಳಿಗೆ …

ಖಗ್ರಾಸ ಚಂದ್ರಗ್ರಹಣ : ಧರ್ಮಸ್ಥಳ – ದರ್ಶನದ ಸಮಯದಲ್ಲಿ ಬದಲಾವಣೆ!!! Read More »