ತೂಗುಸೇತುವೆಯ ಮೇಲೆ ಕಾರು ಚಲಾವಣೆ | ಸ್ಥಳೀಯರ ಆಕ್ರೋಶಕ್ಕೆ ಗುರಿಯಾದ ಚಾಲಕ!!

ಗುಜರಾತ್​ನ ಮೊರ್ಬಿ ದುರಂತ ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದು, ಸಾಕಷ್ಟು ಜನರ ಸಾವಿಗೆ ಕಾರಣವಾಗಿದೆ. ಈ ದುರಂತದ ಬಳಿಕವೂ ಜನರು ಎಚ್ಚೆತ್ತುಕೊಂಡಿಲ್ಲ ಎನಿಸುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ನಡುವೆ ಸೇತುವೆ ನೋಡಲು ಬಂದಂತಹ ಪ್ರವಾಸಿಗರು ಸೇತುವೆಯ ಬಳಿ ಮೈಮರೆತು ತಮಗಿಷ್ಟ ಬಂದ ಹಾಗೆ ನಡೆದುಕೊಂಡಿದ್ದಾರೆ. ತೂಗು ಸೇತುವೆಯ ಮೇಲೆ ಕಾರು ಚಲಾಯಿಸಿ ಸ್ಥಳೀಯರ ವಿರೋಧಕ್ಕೆ ಕಾರಣರಾಗಿದ್ದಾರೆ. ಇನ್ನೂ ಈ ಕಾರು ಮಹಾರಾಷ್ಟ್ರ ನೋಂದಣಿ ಹೊಂದಿರುವುದು ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ತೂಗುಸೇತುವೆ ಮೇಲೆ ಕಾರು …

ತೂಗುಸೇತುವೆಯ ಮೇಲೆ ಕಾರು ಚಲಾವಣೆ | ಸ್ಥಳೀಯರ ಆಕ್ರೋಶಕ್ಕೆ ಗುರಿಯಾದ ಚಾಲಕ!! Read More »