D K Shivakumar : ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನು ಮನಮೋಹನ್ ಸಿಂಗ್‌ಗೆ ಬಿಟ್ಟುಕೊಟ್ಟಿದ್ದು ಯಾಕೆ? ಕಾರಣ…
D K Shivakumar : ತಾವು ಅಲಂಕರಿಸಬೇಕಾಗಿದ್ದ ಪ್ರಧಾನಿ ಪಟ್ಟವನ್ನು ಶ್ರೀಮತಿ ಸೋನಿಯಾ ಗಾಂಧಿಯವರು ಅಂದು ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟಿದ್ದರು. ಇದು ಇಡೀ ದೇಶದ ಜನರಿಗೆ ಅಚ್ಚರಿ ಉಂಟು ಮಾಡಿತ್ತು. ಈಗ ಸಿಂಗ್ ನಿಧನದ ನಂತರ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಈ ವಿಚಾರವಾಗಿ…