SBI Banking Jobs: ಎಸ್‌ಬಿಐ ನಲ್ಲಿ ಬಂಪರ್‌ ಉದ್ಯೋಗವಕಾಶ – ತಿಂಗಳಿಗೆ 78 ಸಾವಿರ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ

SBI Recruitment 2022: ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ(State Bank of India- SBI)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ(Banking Sector) ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಹುದ್ದೆಗಳ ವಿವರ : ಒಟ್ಟು 65 ಸರ್ಕಲ್ ಅಡ್ವೈಸರ್(Circle Advisor) ಹಾಗೂ ಮ್ಯಾನೇಜರ್(Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 12, 2022 ಅರ್ಜಿ ಸಲ್ಲಿಸಲು ಕೊನೆಯ …

SBI Banking Jobs: ಎಸ್‌ಬಿಐ ನಲ್ಲಿ ಬಂಪರ್‌ ಉದ್ಯೋಗವಕಾಶ – ತಿಂಗಳಿಗೆ 78 ಸಾವಿರ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ Read More »