ಸ್ಯಾಂಡಲ್​ವುಡ್​ ನ್ಯೂಸ್​

‘ ನೀಲಿಚಿತ್ರ ಕಳಿಸಿ ಅಶ್ಲೀಲ ಮಾತು ‘ ಆಡುಗೋಡಿ ಶ್ರೀನಿವಾಸ್ ವಿರುದ್ಧ ನಟಿ ಆರೋಪ!

ಸಿನಿಮಾರಂಗದಲ್ಲಿ ನಡೆಯುವ ವಿವಾದಗಳು ಒಂದೆರಡಲ್ಲ. ಇದೀಗ ಮತ್ತೊಂದು ಆರೋಪ ಕೇಳಿಬರುತ್ತಿದೆ. ಕನ್ನಡ ಚಿತ್ರರಂಗದ ಪೋಷಕ ಕಲಾವಿದರ ಸಂಘದಲ್ಲಿನ ಕೆಲವು ಪ್ರಮುಖರ ಮೇಲೆ ನಟಿ ರಾಣಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪೋಷಕ ಕಲಾವಿದ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್​ ಹಾಗೂ ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್​ ಅವರ ವರ್ತನೆ ಸರಿಯಿಲ್ಲ ಎಂದು ರಾಣಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಸಂಘದ ಮಹಿಳಾ ಸದಸ್ಯರಿಗೆ ಮುಜುಗರ ಆಗುವ ರೀತಿಯಲ್ಲಿ ಆಡುಗೋಡಿ ಶ್ರೀನಿವಾಸ್ ವರ್ತಿಸುತ್ತಾರೆ ಎಂದು ರಾಣಿ ಹೇಳಿದ್ದಾರೆ. ಈ ಬಗ್ಗೆ …

‘ ನೀಲಿಚಿತ್ರ ಕಳಿಸಿ ಅಶ್ಲೀಲ ಮಾತು ‘ ಆಡುಗೋಡಿ ಶ್ರೀನಿವಾಸ್ ವಿರುದ್ಧ ನಟಿ ಆರೋಪ! Read More »

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ `ಕೆ.ಆರ್. ಮುರಳಿಕೃಷ್ಣ’ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ (63) ಅವರು ಇಂದು ನಿಧನರಾಗಿದ್ದಾರೆ.ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಸಹಕಾರ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು ಚಿತ್ರಗಳನ್ನು ಇವರು ನಿರ್ದೇಶನ ಮಾಡಿದ್ದಾರೆ. ಗರ ಸಿನಿಮಾದ …

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ `ಕೆ.ಆರ್. ಮುರಳಿಕೃಷ್ಣ’ ನಿಧನ Read More »

error: Content is protected !!
Scroll to Top