ಸ್ಯಾಂಡಲ್ ವುಡ್ ನಟ, ನಿರ್ದೇಶಕ ಉಪೇಂದ್ರ ಆಸ್ಪತ್ರೆಗೆ ದಾಖಲು!

ಸ್ಯಾಂಡಲ್ ವುಡ್ ನಟ,ನಿರ್ದೇಶಕ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎನ್ನುವ ಮಾಹಿತಿ ತಿಳಿದು ಬಂದಿದೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉಪೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ನೆಲಮಂಗಳ ಬಳಿ ಇರುವ ಹರ್ಷ ಆಸ್ಪತ್ರೆಗೆ ಉಪೇಂದ್ರ ದಾಖಲಾಗಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಶೂಟಿಂಗ್ ಸಂದರ್ಭದಲ್ಲಿ ಫೈಟಿಂಗ್ ದೃಶ್ಯ ಸೆರೆಹಿಡಿಯಲಾಗುತಿತ್ತು. ಆಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಶೂಟಿಂಗ್ ಸಮಯದಲ್ಲಿ ಡಸ್ಟ್ ಅಲರ್ಜಿಯಿಂದ ನಟ …

ಸ್ಯಾಂಡಲ್ ವುಡ್ ನಟ, ನಿರ್ದೇಶಕ ಉಪೇಂದ್ರ ಆಸ್ಪತ್ರೆಗೆ ದಾಖಲು! Read More »