ಸ್ಯಾಂಡಲ್‌ವುಡ್

ಕಾಂತಾರ ಚಿತ್ರತಂಡಕ್ಕೆ ಮತ್ತೊಂದು ಗರಿ | ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಒಲಿದ ಪ್ರತಿಷ್ಠಿತ ಸಿದ್ಧಶ್ರೀ ಪ್ರಶಸ್ತಿ!

ಜಿಡಗಾ-ಮುಗಳಖೋಡ-ಕೋಟನರ ಮಠದಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಮಟ್ಟದ “ಸಿದ್ಧಶ್ರೀ” ಪ್ರಶಸ್ತಿಗೆ, ಇಡೀ ಭಾರತದಲ್ಲೇ ಸಂಚಲನ ಸೃಷ್ಟಿಸಿದ ‘ಕಾಂತಾರ’ ಸಿನಿಮಾದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಡಿ.2ರಂದುಆಳಂದ ತಾಲೂಕಿನ ಜಿಡಗಾ ನವಕಲ್ಯಾಣ ಮಠದಲ್ಲಿ ನಡೆಯುವ ಶ್ರೀ ಷಡಕ್ಷರಿ ಶಿವಯೋಗಿ ಡಾ.ಮುರುರಾಜೇಂದ್ರ ಮಹಾಸ್ವಾಮಿಗಳ 38ನೇ ಗುರುವಂದನಾ ಕಾರ್ಯಕ್ರಮದಲ್ಲಿ ರಿಷಬ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂಬುದಾಗಿ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ಮಾದನಹಿಪ್ಪರಗಾ ವಿರಕ್ತಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮೀಜಿ ಮತ್ತು ಅಧ್ಯಕ್ಷರಾದ ಚಿನ್ಮಯಗಿರಿ ಮಹಾಂತೇಶ್ವರ ಮಠದ ಶ್ರೀ ವೀರಮಹಾಂತ …

ಕಾಂತಾರ ಚಿತ್ರತಂಡಕ್ಕೆ ಮತ್ತೊಂದು ಗರಿ | ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಒಲಿದ ಪ್ರತಿಷ್ಠಿತ ಸಿದ್ಧಶ್ರೀ ಪ್ರಶಸ್ತಿ! Read More »

ಮೂಗು ಚುಚ್ಚಿಸಿಕೊಂಡ ಚಂದನವನದ ಮುದ್ದು ನಟಿ ಹರಿಪ್ರಿಯಾ | ಮದುವೆ ತಯಾರಿ ಆಗ್ತಿದೆಯಾ?

ನಟಿ ಹರಿಪ್ರಿಯಾ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು ಹದಿನಾಲ್ಕು ವರ್ಷಗಳಾಗಿವೆ. ಹಲವಾರು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ ಕೂಡ. ಕನ್ನಡ ಚಿತ್ರರಂಗದ ಈ ಮುದ್ದು ಮುಖದ ಚೆಲುವೆ ಹರಿಪ್ರಿಯಾ ಇದೀಗ ಮೂಗು ಚುಚ್ಚಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಅಷ್ಟೇ ಅಲ್ಲದೆ, ನಟಿಗೆ ಮದುವೆ ಫಿಕ್ಸ್ ಆಗಿದೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ನಟಿ ಹರಿಪ್ರಿಯಾ ಮೂಗು ಚುಚ್ಚಿಸಿಕೊಳ್ಳುತ್ತಿರುವ ವೀಡಿಯೋ ಒಂದನ್ನು ಸೋಷಿಯಲ್‌ …

ಮೂಗು ಚುಚ್ಚಿಸಿಕೊಂಡ ಚಂದನವನದ ಮುದ್ದು ನಟಿ ಹರಿಪ್ರಿಯಾ | ಮದುವೆ ತಯಾರಿ ಆಗ್ತಿದೆಯಾ? Read More »

error: Content is protected !!
Scroll to Top