ರಾಜ್ಯದ ಸ್ವ ಸಹಾಯ ಸಂಘಗಳ ಮಹಿಳಾ ಕಾರ್ಮಿಕರಿಗೆ ಸಿಹಿ ಸುದ್ದಿ : ಸರಕಾರ – ಅಮೆಜಾನ್ ನಡುವೆ ಉತ್ಪನ್ನಗಳ ಮಾರಾಟಕ್ಕೆ ಒಪ್ಪಂದ

ಬೆಂಗಳೂರು : ಸ್ವಸಹಾಯ ಸಂಘಗಳ ಮಹಿಳಾ ಕಾರ್ಮಿಕರಿಗೆ ರಾಜ್ಯ ಸರಕಾರ ಗುಡ್ ನ್ಯೂಸೊಂದನ್ನು ನೀಡಿದೆ. ಅವರ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆ ಕಲ್ಪಿಸಿ‌ ಕೊಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಆನ್ಲೈನ್ ಶಾಪಿಂಗ್ ತಾಣ ಅಮೆಜಾನ್ ಸಂಸ್ಥೆ ಪರಸ್ಪರ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಅಮೆಜಾನ್ ತನ್ನ ಮಾರುಕಟ್ಟೆಯಲ್ಲಿ ಎಸ್ ಹೆಚ್ ಜಿ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತದೆ‌ ಹಾಗೂ ಕರ್ನಾಟಕದ ರಾಜ್ಯದ ಸಾವಿರಾರು ಮಹಿಳಾ ಉದ್ಯಮಿಗಳಿಗೆ ಆನ್ಲೈನ್ ಗೆ ಬರಲು ಮತ್ತು ಅವರ ಉತ್ಪನ್ನಗಳಿಗೆ ವ್ಯಾಪಕ ಮಾರುಕಟ್ಟೆಯನ್ನು ಪ್ರವೇಶಿಸಲು …

ರಾಜ್ಯದ ಸ್ವ ಸಹಾಯ ಸಂಘಗಳ ಮಹಿಳಾ ಕಾರ್ಮಿಕರಿಗೆ ಸಿಹಿ ಸುದ್ದಿ : ಸರಕಾರ – ಅಮೆಜಾನ್ ನಡುವೆ ಉತ್ಪನ್ನಗಳ ಮಾರಾಟಕ್ಕೆ ಒಪ್ಪಂದ Read More »