‘ದಿ ವ್ಯಾಕ್ಸಿನ್ ವಾರ್’ ಎನ್ನಲು ಬರುತ್ತಿದ್ದಾರೆ ಡೈರೆಕ್ಟರ್ ವಿವೇಕ್ ಅಗ್ನಿಹೋತ್ರಿ!

ಡೈರೆಕ್ಟರ್ ವಿವೇಕ್ ಅಗ್ನಿಹೋತ್ರಿ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಆಗಿದೆ. ಕನ್ನಡ ಸೇರಿದಂತೆ 11 ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗಲಿದ್ದು, ಚಿತ್ರದ ರಿಲೀಸ್ ಡೇಟ್​ ಕೂಡ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯ ದಿನದ ಪ್ರಯುಕ್ತ ಈ ಚಿತ್ರ 2023ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದ ಮೂಲಕ ವಿವೇಕ್ ಅಗ್ನಿಹೋತ್ರಿ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು. ಕಡಿಮೆ ಬಜೆಟ್​ನಲ್ಲಿ ತಯಾರಾಗಿದ್ದ ಈ ಸಿನಿಮಾ ನೂರಾರು ಕೋಟಿ ರೂಪಾಯಿಗಳನ್ನು ಬಾಚಿಕೊಂಡಿತ್ತು. ಇದರಿಂದ ಸಣ್ಣ …

‘ದಿ ವ್ಯಾಕ್ಸಿನ್ ವಾರ್’ ಎನ್ನಲು ಬರುತ್ತಿದ್ದಾರೆ ಡೈರೆಕ್ಟರ್ ವಿವೇಕ್ ಅಗ್ನಿಹೋತ್ರಿ! Read More »