Browsing Tag

ಹಗಲು ಸೋಲಾರ್ ವಿದ್ಯುತ್

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ಹಗಲು ಉಚಿತ ಸೌರ ವಿದ್ಯುತ್ – ರಾಜ್ಯ ಸರಕಾರ

ರೈತರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ಫೀಡರ್ ಗಳ ಮೂಲಕ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಬೆಸ್ಕಾಂ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವ್ಯಾಪ್ತಿಯಲ್ಲಿ 2.5 ಲಕ್ಷ ಕೃಷಿ ನೀರಾವರಿ ಪಂಪ್