Hanagal Case: ಗ್ಯಾಂಗ್ ರೇಪ್ ಸಂತ್ರಸ್ತೆಯನ್ನು ಒಂಟಿಯಾಗಿ ಬಿಟ್ಟು ಹೋದ ಪೊಲೀಸ್!
Hanagal Moral Policing: ಹಾವೇರಿ ಜಿಲ್ಲೆಯ ಹಾನಗಲ್ನಲ್ಲಿ ಜ.8 ರಂದು ಮುಸ್ಲಿಂ ಮಹಿಳೆಯೊಬ್ಬರ ಮೇಲೆ ನೈತಿಕ ಪೊಲೀಸ್ಗಿರಿ ನಡೆದ ಘಟನೆಯೊಂದು ನಡೆದಿದೆ. ಗ್ಯಾಂಗ್ರೇಪ್ ಪ್ರಕರಣ ಕುರಿತು ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಇದೀಗ ಸಂತ್ರಸ್ತ ಮಹಿಳೆಗೆ ಜೀವ…