ಸುರತ್ಕಲ್ : ಕಾರು – ಬಸ್ ಮುಖಾಮುಖಿ ಡಿಕ್ಕಿ ; ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರ ಸಾವು!

ಹಳೆಯಂಗಡಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾವಂಜೆ ರಾ.ಹೆ. 66ರಲ್ಲಿ ಗುರುವಾರ ರಾತ್ರಿ ನಡೆದಿದೆ. ವಸಂತ (64), ಬುಜಂಗ (62) ಮೃತ ದುರ್ದೈವಿಗಳು. ಹಾಗೂ ಗಂಭೀರ ಗಾಯಗೊಂಡವರನ್ನು ಕೆ.ಬಾಲಕೃಷ್ಣ ಎಂದು ತಿಳಿದು ಬಂದಿದೆ. ಇವರೆಲ್ಲರೂ ಮುಕ್ಕದ ಪಡ್ರೆ ನಿವಾಸಿಗಳು ಎಂದು ಪೊಲೀಸರು ಹೇಳಿದ್ದಾರೆ. ವಸಂತ, ಬುಜಂಗ ಮತ್ತು ಬಾಲಕೃಷ್ಣ ಅವರು ಹಳೆಯಂಗಡಿ ಪಂಡಿತ್ …

ಸುರತ್ಕಲ್ : ಕಾರು – ಬಸ್ ಮುಖಾಮುಖಿ ಡಿಕ್ಕಿ ; ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರ ಸಾವು! Read More »