ಹವಾಮಾನ ಇಲಾಖೆಯಿಂದ ಈ ಮುಖ್ಯ ಸೂಚನೆ
ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೂ ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಎರಡು ದಿನಗಳಲ್ಲಿ ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ. ಜೂನ್ ಮೊದಲ!-->!-->!-->…