Browsing Tag

ಹಾವೇರಿ ಕಾರ್ಣಿಕ

Devaragudda karnika: ದೇವರಗುಡ್ಡದ ಕಾರ್ಣಿಕ..’ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್’

ದಸರಾ ವೇಳೆ ಭವಿಷ್ಯವಾಣಿಗೆ ಹೆಸರಾದ ಹಾವೇರಿಯ ದೇವರಗುಡ್ಡ ಗೊರವಯ್ಯ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ರಾಜ್ಯದ ಐತಿಹಾಸಿಕ ಶ್ರೀ ಕ್ಷೇತ್ರ ದೇವರಗುಡ್ಡದಲ್ಲಿ ದಸರಾ ಹಬ್ಬದ ವೇಳೆ ನಡೆಯುವ ಕಾರ್ಣಿಕೋತ್ಸವದಲ್ಲಿ ದೈವವಾಣಿ ನುಡಿಯುವ ಗೊರವಪ್ಪ "ಮುಕ್ಕೋಟಿ ಚೆಲ್ಲೀತಲೇ ಕಲ್ಯಾಣ ಕಟ್ಟೀತಲೇ ಪರಾಕ್"…