Browsing Tag

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ

BCWD ಇಲಾಖೆಯಲ್ಲಿ ಉದ್ಯೋಗ | ಒಟ್ಟು 40 ಹುದ್ದೆಗಳ ಭರ್ತಿಗೆ ಅಧಿಸೂಚನೆ ಶೀಘ್ರ ಪ್ರಕಟ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳ ಭರ್ತಿ ಮಾಡಲು ಅವಕಾಶ ಶೀಘ್ರದಲ್ಲೇ ಬರಲಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿಗಳಿಗೆ ಹೊಸದಾಗಿ ಮಂಜೂರಾಗಿರುವ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆಯನ್ನು ನೇರ ನೇಮಕಾತಿ ಮೂಲಕ