ಸಾರಿಗೆ ನಿಗಮದಲ್ಲಿ “ಧರ್ಮದಂಗಲ್” ಶುರು | “ಟೋಪಿ” ಹಾಕಿ ಬಂದ ಮುಸ್ಲಿಂ ನೌಕರರ ಎದುರು, “ಕೇಸರಿ ಶಾಲು” ಧರಿಸಿ ಬಂದ ಹಿಂದೂ ನೌಕರರು!!

ಧರ್ಮಸಂಘರ್ಷ ರಾಜ್ಯದಲ್ಲಿ ಮುಂದುವರಿಯುತ್ತಲೇ ಇದೆ. ಹಿಜಾಬ್‌ನಿಂದ ಆರಂಭವಾದ ಈ ಘಟನೆ ಎಲ್ಲಿಗೆ ತಗೊಂಡೋಗಿ ಮುಟ್ಟುತ್ತೆ ಅಂತ, ಯಾರಿಗೂ ತಿಳಿದಿಲ್ಲ. ಇತ್ತೀಚೆಗಷ್ಟೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಾಗ, ಇದನ್ನು ವಿರೋಧಿಸಿದ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಪ್ರತಿಭಟನೆ ಮಾಡಿದ್ದರು. ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆಂದು ಪಟ್ಟು ಹಿಡಿದಿದ್ದರು. ಈ ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ಹಿಜಾಬ್ ಧರಿಸಿ ಶಾಲಾ- ಕಾಲೇಜಿಗೆ ಹೋಗುವಂತಿಲ್ಲವೆಂದು ತೀರ್ಪುನ್ನು ನ್ಯಾಯಾಲಯ ನೀಡಿದೆ. ಈ ನಡುವೆ ಇತ್ತೀಚಿನ ಬೆಳವಣಿಗೆಯೊಂದರ ಪ್ರಕಾರ,ಇದೀಗ …

ಸಾರಿಗೆ ನಿಗಮದಲ್ಲಿ “ಧರ್ಮದಂಗಲ್” ಶುರು | “ಟೋಪಿ” ಹಾಕಿ ಬಂದ ಮುಸ್ಲಿಂ ನೌಕರರ ಎದುರು, “ಕೇಸರಿ ಶಾಲು” ಧರಿಸಿ ಬಂದ ಹಿಂದೂ ನೌಕರರು!! Read More »