ಮಂಗಳೂರಿನಲ್ಲಿ ಮತ್ತೊಂದು ಮತಾಂತರ ಪ್ರಕರಣ ಬೆಳಕಿಗೆ | ಯುವತಿಯಿಂದ ದೂರು
ಮಂಗಳೂರು: ಮಂಗಳೂರಿನಲ್ಲಿ ಇದೀಗ ಮತ್ತೊಂದು ಮತಾಂತರದ ಪ್ರಕರಣ ಬಯಲಾಗಿದೆ. ಹಿಂದೂ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಖಲೀಲ್ ಎಂಬಾತ ಮನೆ ಕೆಲಸಕ್ಕಿದ್ದ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಯುವತಿ!-->!-->!-->…