Browsing Tag

ಹೀರಾಬೆನ್

BIG BREAKING NEWS : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ವಿಧಿವಶ

ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.