Bengaluru: ‘ಕರೆಂಟ್ ಕಳ್ಳ ಕುಮಾರಸ್ವಾಮಿ’ ಎಂದು ಪೋಸ್ಟ್ ಅಂಟಿಸಿದವ ಕೊನೆಗೂ ಸಿಕ್ಬಿದ್ದ –…
Bengaluru: ಅಕ್ರಮವಾಗಿ ವಿದ್ಯುತ್ತನ್ನು ಬಳಸಿಕೊಂಡಿರುವ ಆರೋಪದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದರು. ಆನಂತರ ಅದಕ್ಕೆ ದಂಡವನ್ನು ಕೂಡ ಪಾವತಿ ಮಾಡಿದರು. ಆದರೆ ಈ ನಡುವೆ ಯಾರೋ ಒಬ್ಬ ಅನಾಮಿಕ ವ್ಯಕ್ತಿ ರಾತ್ರೋರಾತ್ರಿ ಬಂದು ಜೆಡಿಎಸ್ ಆಫೀಸಿಗೆ…