Actor Darshan: ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಇಂದು; ಜೈಲಾ, ಬೇಲಾ?
Actor Darshan : ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತು ತೀರ್ಪನ್ನು ಇಂದು ಹೈಕೋರ್ಟ್ ಪ್ರಕಟ ಮಾಡಲಿದೆ. ಇದೀಗ ಎಲ್ಲರ ಚಿತ್ತ ಹೈಕೋರ್ಟ್ನತ್ತ ಎನ್ನುವಂತಾಗಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ