High-Tech Bus Stand: ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊದಲ ಹೈಟೆಕ್ ಬಸ್ ಸ್ಟಾಂಡ್!
ಕರಾವಳಿಯ ಜನತೆಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ದಕ್ಷಿಣ ಕನ್ನಡದಲ್ಲಿ ರಾಜ್ಯದ ಮೊತ್ತ ಮೊದಲ ಹೈಟೆಕ್ ಬಸ್ ಸ್ಟಾಂಡ್ ರೆಡಿಯಾಗಿದ್ದು, ಇನ್ನೂ ಮುಂದೆ ಮಹಿಳೆಯರಿಗೆ ರಾತ್ರಿ ಹೊತ್ತಲ್ಲಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾದರೆ ಎಷ್ಟೇ ರಾತ್ರಿಯಾದ್ರೂ ಸೇಫ್ ಆಗಿ ಬಸ್ ಸ್ಟ್ಯಾಂಡ್!-->…