20 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿದ್ದ ನಕ್ಸಲ್ ಹೊಸಗದ್ದೆ ಪ್ರಭಾ ಶರಣಾಗತಿ | 2010ರಲ್ಲಿ ಸತ್ತಿದ್ದಾಳೆ ಎಂದವಳು ಏಕಾಏಕಿ ಪೊಲೀಸರಿಗೆ ಶರಣಾಗತಿ

ಕಳೆದ 20 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ಕಾಡು ಅಲೆಯುತ್ತಾ ನಕ್ಸಲ್ ಸಂಘಟನೆಯನ್ನು ಬಲಪಡಿಸುತ್ತಿದ್ದ ಬಿ. ಜಿ. ಕೃಷ್ಣಮೂರ್ತಿ ಕೇರಳ ಪೊಲೀಸರ ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದ ಬೆನ್ನಲ್ಲೇ ಕೃಷ್ಣಮೂರ್ತಿಯ ಪತ್ನಿ ಹೊಸಗದ್ದೆ ಪ್ರಭಾ ತಮಿಳುನಾಡಿನ ಪೊಲೀಸರಿಗೆ ಶರಣಾಗಿದ್ದಾಳೆ. ಈ ಮೂಲಕ ಮಲೆನಾಡಿನ ನಕ್ಸಲ್‌ ಹೋರಾಟದ ಕೊನೆಯ ಕೊಂಡಿ ಕಳಚಿ ಬಿದ್ದಂತಾಗಿದೆ. ಪ್ರಭಾ ಶರಣಾಗತಿಯ ಮೂಲಕ ಕಟ್ಟರ್ ನಕ್ಸಲರು ಕೂಡ ತಮ್ಮ ಹಾದಿಯಲ್ಲಿ ಯಶಸ್ಸು ಸಿಗದು ,ಕಾಡಿನ ಹೋರಾಟಕ್ಕಿಂತ ನಾಡಿನ ನಡುವಿನ ಹೋರಾಟವೇ ಮೇಲು ಎಂದು ಭಾವಿಸಿದಂತೆ ಕಾಣುತ್ತಿದೆ. …

20 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿದ್ದ ನಕ್ಸಲ್ ಹೊಸಗದ್ದೆ ಪ್ರಭಾ ಶರಣಾಗತಿ | 2010ರಲ್ಲಿ ಸತ್ತಿದ್ದಾಳೆ ಎಂದವಳು ಏಕಾಏಕಿ ಪೊಲೀಸರಿಗೆ ಶರಣಾಗತಿ Read More »