Suzuki Burgman Street : ಸುಜುಕಿ ಬರ್ಗಮನ್ ಸ್ಟ್ರೀಟ್ ಸ್ಕೂಟರ್ ಬಿಡುಗಡೆ | ಹೊಸ ಸಂಚಲನ ಮೂಡಿಸಲು ರೆಡಿ
ಭಾರತದಲ್ಲಿ ಸ್ಕೂಟರ್ ಮಾರಾಟದ ಟ್ರೆಂಡ್ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಕಂಪನಿಗಳು ಗ್ರಾಹಕರನ್ನು ಸೆಳೆಯಲು ಹೊಸ ಹೊಸ ಫೀಚರನ್ನೊಳಗೊಂಡ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಿದೆ. ಇದೀಗ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಸುಜುಕಿ ಮೋಟಾರ್ ಸೈಕಲ್ ಕಂಪನಿಯು!-->…