ಮುರುಳ್ಯ : ಹೋರಿ ತಿವಿದು ವ್ಯಕ್ತಿ ಮೃತ್ಯು

ಸುಳ್ಯ : ಹೋರಿ ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.11 ರ ಸಂಜೆ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ. ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ(55ವ.) ಮೃತಪಟ್ಟ ವ್ಯಕ್ತಿ. ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆ ಹೋರಿಯನ್ನು ಕರೆತರಲು ತೆರಳಿದ್ದರೆನ್ನಲಾಗಿದೆ. ಅಲ್ಲಿ ಹೋರಿ ತಿವಿದು ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿ.12ರ ಬೆಳಗ್ಗೆ ಆ ದಾರಿಯಲ್ಲಿ ಬಂದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದು ಹತ್ತಿರ ಹೋಗಿ ನೋಡುವಾಗ …

ಮುರುಳ್ಯ : ಹೋರಿ ತಿವಿದು ವ್ಯಕ್ತಿ ಮೃತ್ಯು Read More »