News
ಮೈಸೂರು ದಸರಾದಿಂದ ‘ಕ್ಯಾಪ್ಟನ್ ಅಭಿಮನ್ಯು’ ಔಟ್!!
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯ ಗಜಪಡೆಯಲ್ಲಿ ಈ ಬಾರಿ ಕ್ಯಾಪ್ಟನ್ ಅಭಿಮನ್ಯುವಿಗೆ ಕೋಕ್ ನೀಡಲಾಗಿದೆ. ಹೌದು, ಕಳೆದ ಆರು ವರ್ಷಗಳಿಂದ ಯಶಸ್ವಿಯಾಗಿ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿದ್ದ ‘ಕ್ಯಾಪ್ಟನ್’ ಅಭಿಮನ್ಯು, 2026ರ…

