latest
Anna Bhagya Yojana: ಅನ್ನ ಭಾಗ್ಯ ಯೋಜನೆಯ ಅಕ್ಕಿಯಲ್ಲಿ ಭಾರೀ ಕಡಿತ ?! ಏನಿದು ಶಾಕಿಂಗ್ ನ್ಯೂಸ್- ಅಷ್ಟಕ್ಕೂ ಕಾರಣವೇನು ಗೊತ್ತಾ?
Anna Bhagya Scheme:ರಾಜ್ಯ ಸರಕಾರದ(Government)ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಅನ್ನಭಾಗ್ಯ ಯೋಜನೆಯಡಿಯಲ್ಲಿ(Anna Bhagya Scheme) ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 5 ಕೆಜಿಯ ಹಾಗೆ ಆಹಾರಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ.ಪ್ರಸ್ತುತ, ಸಾಕಷ್ಟು ಅಕ್ಕಿ ದಾಸ್ತಾನು ಇಲ್ಲದೆ ಇರುವ…

