News
Anna Bhagya: ಅನ್ನ ಭಾಗ್ಯ ಫಲಾನುಭವಿಗಳಿಗೆ ಇನ್ನು ಸಿಗೋಲ್ಲ ಅಕ್ಕಿ ಹಣ? ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ !!
Anna Bhagya: ಕರ್ನಾಟಕ ಸರ್ಕಾರ ‘ಅನ್ನಭಾಗ್ಯ’(Anna Bhagya) ಯೋಜನೆಯಡಿ ಫಲಾನುಭವಿಗಳಿಗೆ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ನೀಡುತ್ತಿದ್ದು, ಇನ್ನು ಮುಂದೆ ಇದನ್ನು ನಿಲ್ಲಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಇದರ ಬದಲಿಗೆ ಬೇರೆಯೇ ವ್ಯವಸ್ಥೆ…

