Crime
ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟ, ಲಾರಿ ವಶಕ್ಕೆ
ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದರನ್ನು ವಿಟ್ಲ ಠಾಣಾ ಪೊಲೀಸರು ಸಾಲೆತ್ತೂರು ಚೆಕ್ ಪೋಸ್ಟ್‌ನಲ್ಲಿ ತಡೆದು ವಶಪಡಿಸಿರುವ ಘಟನೆ ನಡೆದಿದೆ. ಆ.7 ರ ರಾತ್ರಿ ವಿಟ್ಲ ಪೊಲೀಸರು ಸಾಲೆತ್ತೂರು ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದು, ಮರುದಿನ ಬೆಳಿಗ್ಗೆ…

