ಸೋಮವಾರ, 26 ಅಕ್ಟೋಬರ್ 2026
Trending

ಅಡಿಕೆ ಕಳ್ಳತನ

ದಕ್ಷಿಣ ಕನ್ನಡ

Puttur: ಬಡಗನ್ನೂರಿನಲ್ಲಿ ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ , ರೂ 4,15,925/- ಮೌಲ್ಯದ ಸೊತ್ತು ವಶಕ್ಕೆ

Puttur: ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ ಕುಮಾರ ರೈ ರವರ ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ ಎನ್ ಕೆ ಆರ್ ಎಂದು ಮಾರ್ಕ್ ಮಾಡಿರುವ ಸುಮಾರು 23 ಗೋಣಿ ಸುಲಿಯದ ಅಡಿಕೆಯನ್ನು ದಿನಾಂಕ 12-10-2023…