ಕೊಡಗು: ವಿದೇಶಿ ಪ್ರವಾಸಿಗಳ ಮೇಲೆ ಅತ್ಯಾ*ಚಾರ: ಇಬ್ಬರ ಬಂಧನ
ಕೊಡಗು: ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಖಾಸಗಿ ಹೋಂಸ್ಟೇನಲ್ಲಿ ಈ ಕೃತ್ಯ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.…









