ಸೋಮವಾರ, 26 ಅಕ್ಟೋಬರ್ 2026
Trending

ಅಧ್ಯಕ್ಷ ಜಿ.ಗೋಪಾಲ್

News

HSRP ಪ್ರಕರಣ: ‘ಅಕ್ರಮಕ್ಕೆ ಯಾವುದೇ ಅವಕಾಶ ನೀಡಲ್ಲ’ ಎಂದು ಭರವಸೆ ನೀಡಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ! ಈ ಹಿನ್ನೆಲೆ ಸಚಿವರಿಗೆ ಸಂಘಟನೆಗಳ ಅಭಿನಂದನೆ !

ಸರ್ಕಾರದ ಅವಧಿಯಲ್ಲಿ ತಪ್ಪುಗಳಾಗಿದ್ದರೆ ಅದನ್ನು ಸರಿಪಡಿಸುವುದಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರವಸೆ ನೀಡಿದ್ದಾರೆ.