ಶನಿವಾರ, 24 ಅಕ್ಟೋಬರ್ 2026

ಅನಗತ್ಯ ಗರ್ಭಧಾರಣೆಯನ್ನು ಕಡಿಮೆ ಮಾಡಲು ಬಿಡ್

Entertainment

18-25 ವರ್ಷದ ಒಳಗಿನ ಯುವಜನರಿಗೆ ಉಚಿತ ಕಾಂಡೋಮ್‌ : ಹೊಸ ಘೋಷಣೆ

ಲೈಂಗಿಕವಾಗಿ ಹರಡುವ ರೋಗಗಳ ತಡೆಗಟ್ಟುವುದಕ್ಕಾಗಿ ಮುಂದಿನ ವರ್ಷದಿಂದ ಔಷಧಾಲಯಗಳಲ್ಲಿ 18-25 ವರ್ಷದ ಒಳಗಿನ ಯುವಜನರಿಗೆ ʻಉಚಿತ ಕಾಂಡೋಮ್‌ʼ ನೀಡಲಾಗುವುದು ಎಂದು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಘೋಷಣೆ ಮಾಡಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ…